ಕೆಪಿಟಿಸಿಎಲ್ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡ ನಂತರ ಇನ್ನಷ್ಟು ಯೋಜನೆಗಳು ಚಿತ್ರದುರ್ಗಕ್ಕೆ:ಸಚಿವ ವಿ.ಸುನಿಲ್ ಕುಮಾರ್

ಚಿತ್ರದುರ್ಗ, ಡಿಸೆಂಬರ್28: ಕೆಪಿಟಿಸಿಎಲ್ ನಿಂದ ಗ್ರೀನ್ ಎನರ್ಜಿ ಕಾರಿಡಾರ್ ಯೋಜನೆಯಡಿ ಮೊದಲ ಹಂತದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಮೊದಲ ಹಂತದ ಕಾಮಗಾರಿ ಪೂರ್ಣಗೊಂಡ ನಂತರ ಎರಡನೇ ಹಂತದಲ್ಲಿ ಜಿಲ್ಲೆಗೆ ಇನ್ನಷ್ಟು[more...]