ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ಹಿತಕಾಯುವಲ್ಲಿ ಸಂಪೂರ್ಣ ವಿಫಲ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-13 ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು‌ ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 41 ಕಾರ್ಮಿಕ ದಿನಾಚರಣೆಗೆ ಚಾಲನೆ‌ ನೀಡಿ ಮಾತನಾಡಿದರು.[more...]