ಕೇಂದ್ರದ ಜನಪ್ರಿಯ ಯೋಜನೆಗಳು ಪ್ರತಿ ಮನೆ ಮುಟ್ಟಿಸಬೇಕು: ಜೆ.ಪಿ.ನಡ್ಡಾ

ಚಿತ್ರದುರ್ಗ: ನಗರದಲ್ಲಿ ನಡೆದ ಜನಪ್ರತಿನಿಧಿಗಳ ಸಮಾವೇಶದಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ ಕರ್ನಾಟಕದಲ್ಲಿ ಗರೀಬ ಕಲ್ಯಾಣ ಯೋಜನೆಯಲ್ಲಿ ಉಚಿತವಾಗಿ ಅಕ್ಕಿ, ದವಸ ದಾನ್ಯ  ನೀಡಿದೆ. ಪ್ರದಾನಿ ನರೇಂದ್ರ ಮೋದಿ ಅವರ ಕೆಲಸವನ್ನು ನೋಡಿ[more...]