ಕೊಳವೆಬಾವಿ ಕೊರೆಸಲು ಅನುಮತಿ ಕಡ್ಡಾಯ

ಚಿತ್ರದುರ್ಗ, ಆ.15: ರಾಜ್ಯದಲ್ಲಿ 45 ತಾಲ್ಲೂಕುಗಳನ್ನು ಅಂತರ್ಜಲ ಅತಿಬಳಕೆ ತಾಲ್ಲೂಕುಗಳೆಂದು ಅಧಿಸೂಚಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ, ಹೊಳಲ್ಕೆರೆ, ಹಿರಿಯೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳನ್ನು ಅಂತರ್ಜಲ ಅತಿಬಳಕೆ ತಾಲ್ಲೂಕುಗಳೆಂದು ಅಧಿಸೂಚಿಸಲಾಗಿದೆ. ಈ ತಾಲ್ಲೂಕುಗಳಲ್ಲಿ ಕರ್ನಾಟಕ ಅಂತರ್ಜಲ ಅಧಿನಿಯಮ-2011ರನ್ವಯ[more...]