ಕೋವಿಡ್ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಆಸ್ಪತ್ರೆ ವಿರುದ್ದ ಕ್ರಮ: ಸಚಿವ ಸುಧಕರ್

ತುಮಕೂರು; ಕೊರೋನಾ ಹೆಸರಲ್ಲಿ ಹೆಚ್ಚಿನ ದರ ವಸೂಲಿ ಮಾಡಬಾರದು ಎಂಬ ಉದ್ದೇಶದಿಂದ ಕೊರೋನಾ ಚಿಕಿತ್ಸೆಗೆ ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚು ಶುಲ್ಕ ವಿಧಿಸುತ್ತಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ[more...]