ಕೋವಿಡ್ ಪರಿಸ್ಥಿತಿ ಬಗ್ಗೆ ಸಿಎಂ ತಿಳಿಸಿದ್ದೇನು. ಬದಲಾವಣೆಗಳೇನು!

ಕೋವಿಡ್​ ಸ್ಥಿತಿಗತಿ ಕುರಿತು ಸಿಎಂ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳು ಈ ತಿಂಗಳ ಅಂತ್ಯದವರೆಗೂ ವಿಸ್ತರಣೆ. ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ[more...]