ಕೋವಿಡ್ ಪರಿಹಾರಕ್ಕೆ ಅರ್ಜಿ ಸಲ್ಲಿಸಿ: ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ.

ಚಿತ್ರದುರ್ಗ:ಫೆ:9: ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಗಳು ತಪ್ಪದೇ ಅರ್ಜಿ ಸಲ್ಲಿಸಿ ಸರ್ಕಾರದ ಪರಿಹಾರ ಪಡೆಯಿರಿ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ನಿಂದ ಮೃತಪಟ್ಟ ಐದು ಕುಟುಂಬದವರಿಗೆ ತಲಾ 1[more...]