ಕೋವಿಡ್ ಸೋಂಕು ಹೆಚ್ಚಳ: ಆಸ್ಪತ್ರೆಗಳ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಿ: ಸಚಿವ ಬಿ.ಶ್ರೀರಾಮುಲು ಸೂಚನೆ

** ಚಿತ್ರದುರ್ಗ,ಜನವರಿ12: ಜಿಲ್ಲೆಯಲ್ಲಿ ಕೋವಿಡ್-19 ಮೂರನೇ ಅಲೆಯು ದಿನೇ ದಿನೇ ಏರುಗತಿಯಲ್ಲಿ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಆಮ್ಲಜನಕ, ಸಿಟಿಸ್ಕ್ಯಾನ್, ಎಕ್ಸರೇ ಘಟಕಗಳು ಸೇರಿದಂತೆ ಔಷಧ ದಾಸ್ತಾನು ಮಾಡಿಕೊಳ್ಳಬೇಕು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ[more...]