ಕ್ಷಯ ರೋಗ ನಿರ್ಮೂಲನೆಯಲ್ಲಿ ಶಿಕ್ಷಕರ ಸಹಭಾಗಿತ್ವ ಪರಿಣಾಮಕಾರಿ : ಡಿಹೆಚ್‍ಓ ಡಾ.ಆರ್.ರಂಗನಾಥ್

ಚಿತ್ರದುರ್ಗ, ಮಾರ್ಚ್ 10: 2025ರೊಳಗೆ ಕ್ಷಯಮುಕ್ತ ಭಾರತದ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಮಾಹಿತಿ ಶಿಕ್ಷಣ ಹೆಚ್ಚು ಸಮುದಾಯ ಮುಖಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ತಿಳಿಸಿದರು. ನಗರದ ಜಿಲ್ಲಾ[more...]