ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ :ತಾಲ್ಲೂಕು ಹಿರೇಗುಂಟನೂರು ಹೋಬಳಿ ಲಕ್ಷ್ಮೀ ಸಾಗರದ ಕಂದಾಯ ವೃತ್ತದಲ್ಲಿ  ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 28 ಅರ್ಜಿ ಸಲ್ಲಿಸಲು ಕೊನೆದಿನ. ಲಕ್ಷ್ಮೀ ಸಾಗರದ ಕಂದಾಯ ವೃತ್ತದ ಓಬಪ್ಪ[more...]