Tag: ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಆರ್ಥಿಕ ಸಹಾಯ: ರೂ. 10 ಕೋಟಿ ಅನುದಾನ ಬಿಡುಗಡೆ
ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಆರ್ಥಿಕ ಸಹಾಯ: ರೂ. 10 ಕೋಟಿ ಅನುದಾನ ಬಿಡುಗಡೆ:ಸಚಿವ ಶ್ರೀರಾಮುಲು
ಚಿತ್ರದುರ್ಗ,ಜೂನ್06: ಜಗತ್ತಿನಾದ್ಯಂತ ಕೊರೊನಾ ವೈರಾಣು ವ್ಯಾಪಕವಾಗಿ ಹರಡಿ ಮನುಕುಲವನ್ನುಘಾಸಿಗೊಳಿಸಿದೆ. ಈ ವೈರಾಣು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ ಕೈಗೊಂಡು ಎರಡನೇ ಬಾರಿ ರಾಜ್ಯಾದ್ಯಂತ ಲಾಕ್ಡೌನ್ ಜಾರಿಗೊಳಿಸಿದೆ. ಇದರಿಂದ[more...]