ಚಿಕ್ಕ ಮುದುರೈ ಕೆರೆ ಕೋಡಿ ಬಿದ್ದಿದ್ದು ವೃದ್ದರು ಮತ್ತು ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು ಈಗಾಗಲೇ ಚಿಕ್ಕ ಮದುರೈ ಕೆರೆ ಕೋಡಿ ಬಿದ್ದಿದ್ದು 4 ಅಡಿ ನೀರು ಕೋಡಿಯಲ್ಲಿ ಆದು ಹೋಗುತ್ತಿದ್ದು ಈ ಕೆರೆಯ ನೀರಿನಿಂದ ರಾಣಿಕೆರೆ ತುಂಬುವ ಮುನ್ಸೂಚನೆಯಿದ್ದು ಕೆರೆಯ ಆಸುಪಾಸಿನಲ್ಲಿ ಸಾರ್ವಜನಿಕರು[more...]