ಜ.02ರಂದು ಹಾನಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉದ್ಘಾಟನೆ

ಚಿತ್ರದುರ್ಗ,ಜನವರಿ01: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾನಗಲ್ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಜನವರಿ 02ರಂದು ಬೆಳಿಗ್ಗೆ 11 ಗಂಟೆಗೆ ಹಾನಗಲ್ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.[more...]