ಜನಜಾಗೃತಿಗಾಗಿ ರಥ ಯಾತ್ರೆ ಅಭಿಯಾನಕ್ಕೆ ಡಿಸಿ ಚಾಲನೆ

ಚಿತ್ರದುರ್ಗ, ಮಾರ್ಚ್09: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲ್ಯಾವಸ್ಥೆ, ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಕುರಿತು ಜನಜಾಗೃತಿಗಾಗಿ ರಥ ಯಾತ್ರೆ ಅಭಿಯಾನಕ್ಕೆ ಜಿಲ್ಲಾಧಿಕಾರಿ[more...]