ಜಾಜೂರು ಉಪ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸಿ :ಶಾಸಕ ಟಿ.ರಘುಮೂರ್ತಿ

ಬೆಳಗಾವಿ ಸುವರ್ಣವಿಧಾನಸೌಧ ಡಿ.06: ಚಳ್ಳಕೆರೆ ತಾಲ್ಲೂಕು ಪರುಶುರಾಂಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಜಾಜೂರು ಉಪ ಪೊಲೀಸ್ ಠಾಣೆಯನ್ನು ಮೇಲದ್ದರ್ಜೆಗೇರಿಸುವ ಕುರಿತಂತೆ ಶಾಸಕ (MLA)ಟಿ.ರಘಮೂರ್ತಿ ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ[more...]