ಜಿಲ್ಲಾ ಮಟ್ಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೀಟು ಹಂಚಿಕೆ:ಸಚಿವ ಬಿ.ಸಿ.ಪಾಟೀಲ್

  ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.24: ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ಜಿಲ್ಲಾ ಮಟ್ಟದಲ್ಲಿಯೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಹಿರಿಯೂರು[more...]