ಜಿಲ್ಲಾ ವಾರ್ತಾಧಿಕಾರಿಯಾಗಿ ತುಕಾರಾಂರಾವ್ ಬಿ.ವಿ. ಅಧಿಕಾರ ಸ್ವೀಕಾರ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್27: ಚಿತ್ರದುರ್ಗ ಜಿಲ್ಲಾ ವಾರ್ತಾಧಿಕಾರಿಯಾಗಿ ತುಕಾರಾಂರಾವ್ ಬಿ.ವಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ವಾರ್ತಾಧಿಕಾರಿಯಾಗಿದ್ದ ಜೆ.ಮಂಜೇಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ತುಕಾರಾಂರಾವ್[more...]