ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

ಚಿತ್ರದುರ್ಗ, ಆಗಸ್ಟ್14: ಕೋವಿಡ್-19ರ ಸಂಭಾವ್ಯ ಮೂರನೇ ಅಲೆ ಹಾಗೂ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಹೋಗಿ ಸ್ವಾತಂತ್ರ್ಯ[more...]