ಜಿಲ್ಲೆಯಲ್ಲಿ 141 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 6952ಕ್ಕೆ ಏರಿಕೆ

ಚಿತ್ರದುರ್ಗ, ಸೆಪ್ಟೆಂಬರ್28:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 141 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,952ಕ್ಕೆ ಏರಿಕೆಯಾಗಿದೆ.   ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್[more...]