ಕೋವಿಡ್ ಓಟಕ್ಕೆ ಬ್ರೇಕ್ ಬಿದ್ದಂತಿದೆ, ಜಿಲ್ಲೆಯಲ್ಲಿ 261 ಜನರಿಗೆ ಕೋವಿಡ್ ಸೋಂಕು ದೃಢ: 283 ಮಂದಿ ಬಿಡುಗಡೆ

ಜಿಲ್ಲೆಯಲ್ಲಿ 261 ಜನರಿಗೆ ಕೋವಿಡ್ ಸೋಂಕು ದೃಢ: 283 ಮಂದಿ ಬಿಡುಗಡೆ ***** ಚಿತ್ರದುರ್ಗ,ಜೂನ್06: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 261 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ[more...]