ಜಿಲ್ಲೆಯಲ್ಲಿ ಪಕ್ಷ ಸಂಘಟನೆ ದೃಷ್ಠಿಯಿಂದ ನನಗೆ ಮಂತ್ರಿಗಿರಿ ನೀಡಲು ಒಲವು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ, ಹೈಕಮಾಂಡ್ ತೀರ್ಮಾನಿಸಲಿದೆ ಎಂದು  ಬಿಜೆಪಿ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ದೃಷ್ಠಿಯಿಂದ ಕೆಲ‌ ಸಚಿವರನ್ನು ಕೈಬಿಡುವ ಸಾಧ್ಯತೆ. 2023ರ ಚುನಾವಣೆ ದೃಷ್ಠಿಯಿಂದ ಕೆಲ[more...]