ಜುಲೈ31ರವರೆಗೆ ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಪರಿಶೀಲನಾ ಅಭಿಯಾನ

ಚಿತ್ರದುರ್ಗ,ಜುಲೈ17: ಚಿತ್ರದುರ್ಗ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ  ಜಾಬ್ ಕಾರ್ಡ್ ಪರಿಶೀಲನಾ ಅಭಿಯಾನವನ್ನು ಜುಲೈ31ರವರೆಗೆ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಹೊಸ ಜಾಬ್ ಕಾರ್ಡ್ ಪಡೆಯಲು ಹಾಗೂ[more...]