ಜೂ.22 ರಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಗೌರವಾನ್ವಿತ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರವರ ವಿರುದ್ಧ ಕೃತಕವಾಗಿ ಸೃಷ್ಟಿಸಿದ ವಿಷಯದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ[more...]