ಜೂನ್ 08ರಂದು ಕೃಷಿ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ,ಜೂನ್05:  ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಜೂನ್ 08ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.  ಜೂನ್ 08ರಂದು ಸಚಿವರು ದಾವಣಗೆರೆಯಿಂದ ಮಧ್ಯಾಹ್ನ 1ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಪ್ರಾರಂಭವಾಗಿರುವ[more...]