ಜೆಸಿಬಿಯಿಂದ ನರೇಗಾ ಕಾಮಗಾರಿ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ:ಸಚಿವ ಕೆ.ಎಸ್. ಈಶ್ವರಪ್ಪ

ಚಿಕ್ಕೋಡಿ: ಜೆಸಿಬಿಯಿಂದ ನರೇಗಾ ಕಾಮಗಾರಿ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ಸಿಇಒ ಕಡೆಯಿಂದ ವರದಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಗ್ರಾಮ ಪಂಚಾಯತಿ[more...]