ಟ್ರಕ್ -ಕಾರ್ ನಡುವೆ ಡಿಕ್ಕಿ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ಸಾವು

ಟ್ರಕ್ -ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಮೇನಹಳ್ಳಿ ಬಳಿ ಸಂಭವಿಸಿದೆ. ಹಾಸನದ ಮಲ್ನಾಡ್ ಇಂಜಿನಿಯರಿAಗ್[more...]