ಜಿಲ್ಲಾ ಪಂಚಾಯತ ವತಿಯಿಂದ ಡಿಡಿಪಿಐ ರವಿಶಂಕರರೆಡ್ಡಿ ಅವರಿಗೆ ಸನ್ಮಾನ

ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆಯಂದು SSLC ಪರೀಕ್ಷೆಯಲ್ಲಿ ಜಿಲ್ಲೆಯು 5 ನೇ ಸ್ಥಾನಕ್ಕೆ ಬರುವಲ್ಲಿ ಶ್ರಮಿಸಿದ ಎಲ್ಲಾರ ಪರವಾಗಿ ಡಿಡಿಪಿಐ ರವಿಶಂಕರರೆಡ್ಡಿ ಅವರನ್ನು ಜಿಲ್ಲಾ ಪಂಚಾಯತ ವತಿಯಿಂದ ಸನ್ಮಾನಿಸಲಾಯಿತು.[more...]