ಡಿಪ್ಲೊಮೋ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ21: 2022-23ನೇ ಸಾಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಸಂಸ್ಥೆಯ ಹಂತದಲ್ಲಿ ನಾನ್ ಇಂಟರ್ ಆಕ್ಟಿವ್ ಕೌನ್ಸಿಲಿಂಗ್[more...]