ತಾಲ್ಲೂಕು ಕಛೇರಿಗಳಲ್ಲಿ ಸಂವಿಧಾನಬದ್ಧ ನಿಯಮಾನುಸಾರ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಮನವಿ

ಮೊಳಕಾಲ್ಮುರು:. ಟಚಿತ್ರದುರ್ಗ:ಜಿಲ್ಲೆಯ ಎಲ್ಲಾ ತಾಲ್ಲೂಕು ಕಛೇರಿಗಳಲ್ಲಿ ಸಂವಿಧಾನಬದ್ಧ ನಿಯಮಾನುಸಾರ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವುದು ಹಾಗೂ ಅಧಿಕಾರಿಗಳ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆಯಿಂದ ಚಿತ್ರದುರ್ಗ[more...]