ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಭೂಮಿಪೂಜೆ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಸೂಚನೆ.

.ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಸೂಚನೆ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಭೂಮಿಪೂಜೆ ****** ಚಿತ್ರದುರ್ಗ,ನವೆಂಬರ್08: ಚಿತ್ರದುರ್ಗದ ಕುಂಚಿಗನಾಳ್ ಕಣಿವೆಯಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗೆ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.[more...]