ದಶಕಗಳ ವಿವಾದದ ದಾರಿಗೆ ಸುಖಾಂತ್ಯ ಹಾಡಿದ ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ತಾಲೂಕು ಪರಶುರಾಂಪುರ ಹೋಬಳಿ ಮೋದೂರು ಗ್ರಾಮದ ಸರ್ವೆ ನಂಬರ್ 35 ರಲ್ಲಿನ ದಾರಿ ವಿವಾದ ದಶಕಗಳಿಂದ ಗ್ರಾಮಸ್ಥರಿಗೆ ತಲೆನೋವಾಗಿತ್ತು. ಇಂದು ತಹಶೀಲ್ದಾರ್ ಎನ್.ರಘುಮೂರ್ತಿ ನೇತೃತ್ವದಲ್ಲಿ   ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮಸ್ಯೆ[more...]