ಆಗಸ್ಟ್ 17 ಕ್ಕೆ ಸಂಸದ ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ದಿಶಾ ಸಭೆ.

ಚಿತ್ರದುರ್ಗ, ಆ.14:ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DDCMC)ಯ ದಿಶಾ (DISHA)  ಸಭೆಯನ್ನು ಆ. 17 ರಂದು  ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾ ಪಂಚಾಯಿತಿ  ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಸದ[more...]