ದುಡಿದ ಹಣವನ್ನು ಬ್ಯಾಂಕ್‍ಗಳಲ್ಲಿ ಇರಿಸಿ ವ್ಯವಹರಿಸುವ ಜ್ಞಾನ ಎಲ್ಲರಲ್ಲಿಯೂ ಬರಬೇಕು:ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸಲಹೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್ 7: ದೇಶದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ. ಆದರೆ ಬ್ಯಾಂಕಿಗ್  ವ್ಯವಸ್ಥೆಯೊಂದಿಗೆ ಜನರು ಹೆಚ್ಚಿನ ರೀತಿಯಲ್ಲಿ ಸೇರ್ಪಡೆಯಾಗಿಲ್ಲ. ದುಡಿದ ಹಣವನ್ನು ಬ್ಯಾಂಕ್‍ಗಳಲ್ಲಿ ಇರಿಸಿ ವ್ಯವಹರಿಸುವ ಜ್ಞಾನ ಎಲ್ಲರಲ್ಲಿಯೂ ಬರಬೇಕು. ಈ ನಿಟ್ಟಿನಲ್ಲಿ[more...]