ದೇಶಕ್ಕಾಗಿ ಹುತಾತ್ಮಾರಾದ ವ್ಯಕ್ತಿಗಳನ್ನು ಮರೆಯಲು ಸಾಧ್ಯವಿಲ್ಲ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ಇಂದು ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ  ಹಿನ್ನೆಲೆಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಯಿತು.       ಈ‌ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಎನ್.ರಘುಮೂರ್ತಿ‌ಮಾತನಾಡಿ   ಭಾರತ ದೇಶದ ರಕ್ಷಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ[more...]