ದೇಶದಲ್ಲಿಯೇ ಕರ್ನಾಟಕ ಪೊಲೀಸರಿಗೆ ಉತ್ತಮ ಸೌಲಭ್ಯ :ಜಿ.ಪರಮೇಶ್ವರ್

ಡಿ ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.17: ಕರ್ನಾಟಕ ಪೊಲೀಸ್ ಇತರೆ ರಾಜ್ಯಗಳನ್ನು ಹೋಲಿಸಿದಾಗ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ‌‌‌‌(G.Parameshwar) ಹೇಳಿದರು. ಇಲ್ಲಿನ ಬಸವೇಶ್ವರ ನಗರದ[more...]