ನಾನು ಕೈಗಾರಿಕ ಮಂತ್ರಿಯಾದಾಗ ಕೇಂದ್ರ ಸ್ಥಾಪನೆಗೆ ಅವಕಾಶ ಮಾಡಿಕೊಟ್ಟಿದ್ದೇ : ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ

ಚಳ್ಳಕೆರೆ ನಗರದಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಗೆ ನಾನು ಕೈಗಾರಿಕ ಮಂತ್ರಿಯಾದಾಗ ಕೇಂದ್ರ ಸ್ಥಾಪನೆಗೆ ಅವಕಾಶ ಮಾಡಿಕೊಟ್ಟಿದ್ದೇ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು. ಅವರು ಭಾನುವಾರ ನಗರದ ಶಾಸಕರ ಭವನಕ್ಕೆ ಭೇಟಿ ನೀಡಿ[more...]