ನಾಳೆ ಪವರ್ ಕಟ್ ಎಲ್ಲೆಲ್ಲಿ ಕರೆಂಟ್ ಇರಲ್ಲ ಇಂದೇ ನೋಡಿ.

ಚಿತ್ರದುರ್ಗ, ಫೆಬ್ರವರಿ08: ಚಿತ್ರದುರ್ಗ ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಚಾಲನೆಯಲ್ಲಿರುವ ಕಾರಣ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಸ್ಥಳಾಂತರಿಸಲು ಫೆ.10ರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.[more...]

ನಾಳೆ ಪವರ್ ಕಟ್ ಎಲ್ಲೆಲ್ಲಿ ಕರೆಂಟ್ ಇರಲ್ಲ.

ಚಿತ್ರದುರ್ಗ, ಫೆಬ್ರವರಿ05: ಚಿತ್ರದುರ್ಗ ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ನಗರಸಭೆ ವತಿಯಿಂದ ಯಂಗಮ್ಮನಕಟ್ಟೆ ಹತ್ತಿರ ಲೇಔಟ್ ಕಾಮಗಾರಿ ಇರುವ ಕಾರಣ ಫೆ.6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿತ್ರದುರ್ಗ[more...]