ನಾಳೆ ಪವರ್ ಕಟ್ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ..

ಚಿತ್ರದುರ್ಗ, ಡಿಸೆಂಬರ್27: 220/66/11 ಕೆ.ವಿ ಸ್ವೀಕರಣಾ ಕೇಂದ್ರ ಮತ್ತು ಉಪಕೇಂದ್ರಗಳ ವಿಭಾಗ ಚಿತ್ರದುರ್ಗ ವ್ಯಾಪ್ತಿಯಲ್ಲಿ ಬರುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಾದ ಹೊಳಲ್ಕೆರೆ ಮತ್ತು ರಾಮಗಿರಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಿರ್ವಹಿಸುವುದರಿಂದ ಡಿಸೆಂಬರ್[more...]