ನಿಮ್ಮನೇ ಬಾಗಿಲಿಗೆ ಕಂದಾಯ ಇಲಾಖೆ ಬರುತ್ತೆ, ಎಲ್ಲಾ ದಾಖಲೆ‌ ತರುತ್ತೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಚಳ್ಳಕೆರೆ ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು[more...]