ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ: ಸಂತೆ, ಜಾತ್ರೆ ಮತ್ತು ಉತ್ಸವ ನಿಷೇಧ

ಚಿತ್ರದುರ್ಗ, ಡಿಸೆಂಬರ್09:ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಮತದಾನವು ಡಿ.22ರಂದು ಹಾಗೂ ಎರಡನೇ ಹಂತದಲ್ಲಿ ಹಿರಿಯೂರು, ಚಳ್ಳಕೆರೆ[more...]