ಸ್ವಾತಂತ್ರ್ಯ ದಿನಾಚರಣೆ: ಅಧಿಕಾರಿಗಳು, ನೌಕರರು ಕಡ್ಡಾಯವಾಗಿ ಭಾಗವಹಿಸಲು ಸೂಚನೆ.

ಚಿತ್ರದುರ್ಗ,ಆಗಸ್ಟ್13: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ  ಆಗಸ್ಟ್ 15 ರಂದು ಜಿಲ್ಲಾ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ಮಾಡಲಿರುವುದರಿಂದ ಕಚೇರಿ ಸಂಕೀರ್ಣದಲ್ಲಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಬೆಳಿಗ್ಗೆ 7.30[more...]