ಪರಿಷ್ಕೃತ ಡಾ.ಸರೋಜಿನಿ ಮಹಿಷಿ ವರದಿಯನ್ನು ಅನುಷ್ಟಾನ ಒತ್ತಾಯ: ವ.ಚ.ಚನ್ನೇಗೌಡ

ಚಿತ್ರದುರ್ಗ ಮಾ. ೪ಯುವ ಬರಹಗಾರರಿಗೆ ಹಾಗೂ ಮಹಿಳಾ ಸಾಹಿತಿಗಳಿಗೆ ಪರಿಷತ್ತಿನ ವೇದಿಕೆಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವುದು. ಆಸಕ್ತ ಸಾಹಿತಿಗಳು ಹಾಗೂ ಕಲಾವಿದರುಗಳಿಗೆ ಆರೋಗ್ಯ ವಿಮೆ ಜಾರಿಗೆ ತರುವುದು. ಪರಿಷ್ಕೃತ ಡಾ.ಸರೋಜಿನಿ ಮಹಿಷಿ ವರದಿಯನ್ನು ಅನುಷ್ಟಾನಗೊಳಿಸಲು[more...]