ಜನವರಿ 28ರಂದು ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.19: 2022-23ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್  (ಸಿಎಆರ್ ಮತ್ತು ಡಿಎಆರ್)-3064 ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ಇದೇ ಜನವರಿ 28ರಂದು[more...]

18ರಂದು ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ

ಚಿತ್ರದುರ್ಗ, ಅಕ್ಟೋಬರ್14:ಅಕ್ಟೋಬರ್ 18ರಂದು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್,ಡಿಎಆರ್) ಮತ್ತು ಕಲ್ಯಾಣ ಕರ್ನಾಟಕ (ಸಿಎಅರ್,ಡಿಎಆರ್) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ನಗರದಲ್ಲಿ ಒಟ್ಟು 27 ಶಾಲಾ, ಕಾಲೇಜುಗಳಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 11[more...]