ಪ್ರಾಂಶುಪಾಲರ ನೇಮಕ ನಿಯಮಕ್ಕೆ ಬದಲಾವಣೆ:ಶೀಘ್ರವೇ 310 ಪ್ರಾಂಶುಪಾಲರ ಹುದ್ದೆಗಳ ಭರ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ನೇಮಕಾತಿಗೆ ನಿಗದಿಪಡಿಸಿದ್ದ ಗರಿಷ್ಠ ವಯೋಮಿತಿಯನ್ನು ರದ್ದುಪಡಿಸಿದ್ದು, ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು ನಿಯಮಗಳಿಗೆ ತಿದ್ದುಪಡಿ ತಂದು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಶೀಘ್ರವೇ[more...]