ಬಿಜೆ ಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಿಗೆ ಕಾರ್ಯಗಾರ.

ವರದಿ: ಎಸ್.ವೇದಮೂರ್ತಿ ೧೯ಹೆಚ್.ಎಲ್.ಕೆ.೨ ಹೊಳಲ್ಕೆರೆ : ತಾಲೂಕು ಬಿಜೆ ಹಳ್ಳಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಎಸ್.ಡಿ.ಎಂ.ಸಿ ಸದಸ್ಯರಿಗೆ ಕರ‍್ಯಗಾರ ಹಮ್ಮಿಕೊಳ್ಳಲಾಗಿತ್ತು. ಸರಕಾರ ಸರಕಾರಿ ಶಾಲೆಯಲ್ಲಿನ ಕುಂದು ಕೊರತೆಗಳನ್ನು ಪರಿಶೀಲಿಸಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವ[more...]