70 ಜನರಿಗೆ ಸೋಂಕು ಇರುವುದು ದೃಢ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,613ಕ್ಕೆ ಏರಿಕೆ.

ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 70 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,613ಕ್ಕೆ ಏರಿಕೆಯಾಗಿದೆ.ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್[more...]