ಕೊಟ್ಟ ಮಾತು ತಪ್ಪಲಿಲ್ಲ ಡಿಸಿ ಕವಿತಾ ಎಸ್.ಮನ್ನಿಕೇರಿ
ಕಣಕುಪ್ಪೆ ಗ್ರಾಮಕ್ಕೆ ಬಸ್ ಸೌಲಭ್ಯ.

ಭರವಸೆ ಈಡೇರಿಸಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಕಣಕುಪ್ಪೆ ಗ್ರಾಮಕ್ಕೆ ಬಸ್ ಸೌಲಭ್ಯಚಿತ್ರದುರ್ಗ, ಮಾರ್ಚ್.05:  ಮೊಳಕಾಲ್ಮುರು ತಾಲ್ಲೂಕಿನ ಗಡಿಗ್ರಾಮ ಕಣಕುಪ್ಪೆ ಗ್ರಾಮಕ್ಕೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ತಹಶೀಲ್ದಾರ್ ಹಾಗೂ ಪ್ರೊಬೇಷನರಿ ಎ.ಸಿ.ಮಾರುತಿ ಬ್ಯಾಕೋಡ್ ಅವರು ಶುಕ್ರವಾರ[more...]