ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ,ಅಕ್ಟೋಬರ್20:ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016ರನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗಳನ್ನು ರಚಿಸಬೇಕಾಗಿರುತ್ತದೆ. ಮಕ್ಕಳ ಕಲ್ಯಾಣ ಸಮಿತಿಗಳು ಮತ್ತು[more...]