ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ.

ಹೊಸದುರ್ಗ:ಭೂ ಸುಧಾರಣೆ, ಎ.ಪಿ.ಎಂ.ಸಿ ತಿದ್ದುಪಡಿ, ಕೊರೊನಾ ಭ್ರಷ್ಟಾಚಾರ ಹಾಗೂ ಅತಿವೃಷ್ಟಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೊಸದುರ್ಗ ತಾಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ನಗರದ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ನಡೆಸಿ‌ ಉಪತಹಶೀಲ್ದಾರ್‌[more...]