ಮಹನೀಯರ ಆದರ್ಶಗಳು ಒಂದು ಜಾತಿಗೆ ಸೀಮಿತವಲ್ಲ: ಡಿಸಿ ಕವಿತಾ ಎಸ್.ಮನ್ನಿಕೇರಿ

ನಾರಾಯಣ ಗುರು ಜಯಂತಿ: ಸರಳ ಆಚರಣೆ ** ಚಿತ್ರದುರ್ಗ,ಆಗಸ್ಟ್23: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕೋವಿಡ್-19ರ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ[more...]